HOME

stories

STORIES

google-news

FOLLOW

FOLLOW

JOIN

ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮುನ್ಸೂಚನೆ!

Updated: 03-03-2026, 04.08 PM

Follow us:

Petrole Diesal Price Hike: ಪೆಟ್ರೋಲ್ ಡೀಸೆಲ್ ಬೆಲೆ ಎಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ, ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ತಟ್ಟಿರುವ ಆರ್ಥಿಕ ಹೊರೆ ಸರಿದೂಗಿಸಲು ಪೆಟ್ರೋಲ್ ಡೀಸೆಲ್ ಮೇಲೆ ಸೆಸ್ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ಈ ಬಜೆಟ್ ನಲ್ಲಿ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದರೆ ಜನರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ. ಕರ್ನಾಟಕ ಸರ್ಕಾರ ಅಭಿವೃದ್ಧಿ ಯೋಜನೆ ಜಾರಿಗೆ ತರಲು, ಸರ್ಕಾರ ನೆಡೆಸಲು, ಗ್ಯಾರಂಟಿ ಯೋಜನೆಗಳಿಗಾಗಿ ಸಂಪತ್ತು ಕ್ರೋಢೀಕರಣ ಮಾಡಲು ಬೆಲೆ ಏರಿಕೆ ಅನಿವಾರ್ಯ ಎನ್ನುತ್ತಿದೆ ಸರ್ಕಾರ. ಒಟ್ಟಾರೆ ಏನೇ ಆಗಲಿ ಜನರ ಜೇಬಿಕೆ ಕತ್ತರಿ ಬೀಳೋದು ಗ್ಯಾರಂಟಿ.

ಈಗಾಗಲೇ ಪೆಟ್ರೋಲ್ ದರ 103.37 ಇದ್ದು, ಡೀಸೆಲ್ ದರ 89.89 ಇದೆ.

Related Latest News

Leave a Comment

About Us

Karunadu Updates — ಕನ್ನಡದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಸುದ್ದಿ ವೇದಿಕೆಗಳಲ್ಲಿ ಒಂದಾಗಿದೆ. ನಮ್ಮ ಧ್ಯೇಯ ಸ್ಪಷ್ಟವಾಗಿದೆ: ಕನ್ನಡ ಓದುಗರಿಗೆ ತಾಜಾ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ತಲುಪಿಸುವುದು. ಸಿನಿಮಾದಿಂದ ರಾಜಕೀಯ, ಕ್ರೀಡೆ, ತಂತ್ರಜ್ಞಾನ, ಶಿಕ್ಷಣ, ಜೀವನಶೈಲಿ ಮತ್ತು ಮನರಂಜನೆಯವರೆಗೆ — ನಾವು ನಿಮ್ಮ ಮೊಬೈಲ್ ಮತ್ತು ವೆಬ್‌ನಲ್ಲಿ ಎಲ್ಲಾ ಕ್ಷೇತ್ರಗಳ ಇತ್ತೀಚಿನ ನವೀಕರಣಗಳನ್ನು ತಲುಪಿಸುತ್ತೇವೆ.